ಆ.23 ಬಂದಾರು, ಮೊಗ್ರು , ಕಣಿಯೂರು ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಶಾಸಕ ಹರೀಶ್ ಪೂಂಜ ರವರಿಗೆ ಅಭಿನಂದನಾ ಕಾರ್ಯಕ್ರಮ August 19, 2026 0 FacebookTwitterWhatsApp ಬೆಳ್ತಂಗಡಿ: ಬಂದಾರು, ಮೊಗ್ರು, ಕಣಿಯೂರು ಹರೀಶ್ ಪೂಂಜ ಅಭಿನಂದನಾ ಸಮಿತಿಯಿಂದ ಉತ್ತಮ ಶಾಸಕ ಪ್ರಶಸ್ತಿ ಪುರಸ್ಕೃತರಾದ ಶಾಸಕ ಹರೀಶ್ ಪೂಂಜ ಅವರಿಗೆ ಅಭಿನಂದನಾ ಕಾರ್ಯಕ್ರಮ ಆ.23 ರಂದು ಬೆಳಿಗ್ಗೆ 11 ಗಂಟೆಗೆ ಪದ್ಮುಂಜ ಸಿಎ ಬ್ಯಾಂಕ್ ನ ರೈತ ಸಭಾಭವನದಲ್ಲಿ ನಡೆಯಲಿದೆ.