ಗುರಿಪಳ್ಳ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ

0

ಗುರಿಪಳ್ಳ : ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಹಾಗೂ ಸುವರ್ಣ ಮಹೋತ್ಸವ ಸಮಿತಿ – ಜಯನಗರ, ಗುರಿಪಳ್ಳ 50ನೇ ವರ್ಷದ ಸುವರ್ಣ ಮಹೋತ್ಸವ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಆ. 23ರಂದು ಸಮಿತಿಯ ಪದಾಧಿಕಾರಿಗಳು, ಸದಸ್ಯರು ಹಾಗೂ ಗಣ್ಯರ ಸಮ್ಮುಖದಲ್ಲಿ ವಿಧಿವತ್ತಾಗಿ ಬಿಡುಗಡೆಗೊಳಿಸಲಾಯಿತು.

ಐದು ದಶಕಗಳ ಭಕ್ತಿ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಪಯಣವನ್ನು ಸ್ಮರಿಸುವ ಈ ಸುವರ್ಣ ಮಹೋತ್ಸವವು ಅತ್ಯಂತ ವಿಜೃಂಭಣೆಯಿಂದ ನಡೆಯಲು ಎಲ್ಲರ ಸಹಕಾರ, ಉಪಸ್ಥಿತಿ ಹಾಗೂ ಆಶೀರ್ವಾದವನ್ನು ಕೋರಿದರು.

LEAVE A REPLY

Please enter your comment!
Please enter your name here