ಬೈಂದೂರು ಬ್ರಹ್ಮಾನಂದಶ್ರೀಗಳ ಚಾತುರ್ಮಸ್ಯ ವೃತಾಚರಣೆ: ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಭೇಟಿ ಶ್ರೀಗಳಿಂದ ಆಶೀರ್ವಾದ

0

ಕನ್ಯಾಡಿ : ಬೈಂದೂರಿನ ಗೋಳಿಹೊಳೆ ಶ್ರೀ ವಿನಾಯಕ ದೇವಸ್ಥಾನದಲ್ಲಿ ನಡೆಯುತ್ತಿರುವ ಶ್ರೀ ರಾಮ ಕ್ಷೇತ್ರದ ಮಠಾಧೀಶ ಮಹಾಮಂಡಲೇಶ್ವರ 1008 ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಚಾತುರ್ಮಾಸ್ಯ ವೃತಾಚರಣೆ ಕಾರ್ಯಕ್ರಮಕ್ಕೆ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಆ. 27ರಂದು ಭೇಟಿ ನೀಡಿ ಶ್ರೀಗಳಿಂದ ಆಶೀರ್ವಾದ ಪಡೆದರು. ಅವರನ್ನು ಶ್ರೀಗಳು ಗೌರವಿಸಿದರು.

LEAVE A REPLY

Please enter your comment!
Please enter your name here