ಪಿಲ್ಯ: ಪಾವ್ಲ್ ಡಿಸೋಜ ನಿಧನ

0

ಪಿಲ್ಯ: ಪಾವ್ಲ್ ಡಿಸೋಜ (69ವ) ಆ. 30ರಂದು ಹೃದಯಘಾತದಿಂದ ನಿಧನರಾಗಿದ್ದಾರೆ. ಮೃತರು ಹಲವು ವರ್ಷ ವಿದೇಶದಲ್ಲಿ ಉದ್ಯೋಗದಲ್ಲಿದ್ದು ಬಳಿಕ ಅಳದಂಗಡಿಯಲ್ಲಿ ವೆಲ್ಡಿಂಗ್ ಶಾಪ್ ನಡೆಸಿಕೊಂದಿದ್ದರು. ಪತ್ನಿ ಲೆತಿಶಿಯಾ ಡಿಸೋಜ, 3ಜನ ಗಂಡು ಮಕ್ಕಳನ್ನು ಅಗಲಿದ್ದಾರೆ. ಮೃತರ ಅಂತಿಮ ಕ್ರಿಯೆ ಸೆ. 2ರಂದು ಬೆಳಿಗ್ಗೆ 11ಗಂಟೆಗೆ ಸಂತ ಪೀಟರ್ ಕ್ಲೇವರ್ ಚರ್ಚ್ ಅಳದಂಗಡಿಯಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here