ಬೆಳ್ತಂಗಡಿ: ದೇವಸ್ಥಾನದ ಪರಿಚಾರಕ ನೇಣು ಬಿಗಿದು ಆತ್ಮಹತ್ಯೆ

0

​ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಅನೇಕ ವರ್ಷಗಳಿಂದ ಪರಿಚಾರಕರಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ ರಾವ್ ಸೆ. 9ರಂದು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ​

ದೇವಸ್ಥಾನದಲ್ಲಿ ದೀರ್ಘಕಾಲದಿಂದ ಧಾರ್ಮಿಕ ಸೇವೆ ಹಾಗೂ ಪರಿಚಾರಕರಾಗಿ ತೊಡಗಿಕೊಂಡಿದ್ದ ಇವರ ಮರಣಕ್ಕೆ ನಿಖರವಾದ ಕಾರಣ ಇನ್ನು ತಿಳಿದುಬಂದಿಲ್ಲ.

LEAVE A REPLY

Please enter your comment!
Please enter your name here