






ಉಜಿರೆ: ಮೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ (ಎಇಇ) ಆಗಿ ಮೋಹನ್ ಟಿ ಅವರು ಸೆ.3ರಂದು ಅಧಿಕಾರ ವಹಿಸಿಕೊಂಡಿದ್ದಾರೆ.ಈ ಹಿಂದೆ ಎಇಇ ಆಗಿದ್ದ ಪ್ರವೀಣ್ ಅವರು ಮಂಗಳೂರಿಗೆ ವರ್ಗಾವಣೆಗೊಂಡಿದ್ದು, ತೆರವಾದ ಸ್ಥಾನಕ್ಕೆ ಈ ನೇಮಕಾತಿ ನಡೆದಿದೆ.ಮೋಹನ್ ಅವರು ಈ ಹಿಂದೆ ಮೂಡುಬಿದಿರೆ ಉಪವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.


ಇವರು ಮೂಲತಃ ಮೂಡುಬಿದಿರೆ ತಾಲೂಕಿನ ಸಂಪಿಗೆ ನಿವಾಸಿ.









