ಡೀಕಯ್ಯ ಗೌಡ ಮುಗೇರಡ್ಕ ನಿಧನ

0

ಮೊಗ್ರು ಮುಗೇರಡ್ಕ-ಪರಕ್ಕಜೆ ನಿವಾಸಿ ಡೀಕಯ್ಯ ಗೌಡ (58ವ) ಅವರು ಅಲ್ಪ ಕಾಲದ ಅನಾರೋಗ್ಯದಿಂದ ಸ್ವಗೃಹದಲ್ಲಿ ಸೆ.1ರಂದು ನಿಧನರಾಗಿದ್ದಾರೆ. ಮೃತರು ತಂದೆ, ತಾಯಿ, ಪತ್ನಿ, ಇಬ್ಬರು ಪುತ್ರರು ಹಾಗೂ ಸಹೋದರ ಮತ್ತು ಸಹೋದರಿಯರನ್ನು ಆಗಲಿದ್ದಾರೆ.

LEAVE A REPLY

Please enter your comment!
Please enter your name here