ಪದ್ಮುಂಜದಲ್ಲಿ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿ ಸಾವು

0

ಪದ್ಮುಂಜ: ಮರದ ಕೆಲಸ ಮಾಡುತ್ತಿದ್ದ ವೇಳೆ ವಿದ್ಯುತ್ ಶಾಕ್ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರ್ಘಟನೆ ಪದ್ಮುಂಜದಲ್ಲಿ ನಡೆದಿದೆ.

ಮರದ ಕೆಲಸದಲ್ಲಿ ನಿರತರಾಗಿದ್ದ ವೇಳೆ ಆಕಸ್ಮಿಕವಾಗಿ ವಿದ್ಯುತ್ ಶಾಕ್ ಹೊಡೆದಿದ್ದು, ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಪ್ರಯತ್ನಿಸಲಾಯಿತು. ಆದರೆ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.ಘಟನೆಯ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

LEAVE A REPLY

Please enter your comment!
Please enter your name here