ಶಿಶಿಲ ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

0

ಶಿಶಿಲ: ಶಿವಶಕ್ತಿ ಆಟೋ ಚಾಲಕ ಮಾಲಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಸಂಘದ ಅಧ್ಯಕ್ಷರಾಗಿ ಮಾಧವ ಪೇರಿಕೆ, ಉಪಾಧ್ಯಕ್ಷರಾಗಿ ರಾಧಾಕೃಷ್ಣ ಗುತ್ತು, ಕಾರ್ಯದರ್ಶಿಯಾಗಿ ಶ್ರೀಧರ ಹೊಸಕಟ್ಟ, ಜೊತೆ ಕಾರ್ಯದರ್ಶಿಯಾಗಿ ಸುಮಂತ್ ಕೆ. ಹಾಗೂ ಕೋಶಾಧಿಕಾರಿಯಾಗಿ ಚಂದ್ರಹಾಸ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here