ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಮಡಂತ್ಯಾರಿನ ಗಣೇಶೋತ್ಸವದ ಶ್ರೀ ಗಣಪತಿ ಮಂಟಪದಲ್ಲಿ ಪೂಜೆ ಸಲ್ಲಿಕೆ

0

ನರೇಂದ್ರ ಮೋದಿಜಿ ಅವರ ಹುಟ್ಟುಹಬ್ಬದ ಪ್ರಯುಕ್ತ ಅವರಿಗೆ ಆಯುಷ್ಯ ಆರೋಗ್ಯ ಕೋರಿ ಮಡಂತ್ಯಾರಿನ ಗಣೇಶೋತ್ಸವದ ಶ್ರೀ ಗಣಪತಿ ಮಂಟಪದಲ್ಲಿ ಪೂಜೆ ಸಲ್ಲಿಸಲಾಯಿತು.

ಬಿಜೆಪಿ ಬೆಳ್ತಂಗಡಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಎಂ ಪಾರೆಂಕಿ ,ಪಕ್ಷದ ಪ್ರಮುಖರಾದ ವಿಶ್ವನಾಥ್ ಪೂಜಾರಿ, ಶಕ್ತಿ ಕೇಂದ್ರದ ಪ್ರಮುಖರಾದ ಕಾಂತಪ್ಪ ಗೌಡ , ತಾಲೂಕು ಮಹಿಳಾ ಮೋರ್ಚಾದ ಕೋಶಾಧಿಕಾರಿ ಸಂಗೀತ ಶೆಟ್ಟಿ ಹಾಗೂ ಪಾರೆಂಕಿ ಶಕ್ತಿ ಕೇಂದ್ರದ ಎಲ್ಲಾ ಕಾರ್ಯಕರ್ತರು ಹಾಜರಿದ್ದರು.

LEAVE A REPLY

Please enter your comment!
Please enter your name here