ವೇಣೂರು ಸರ್ಕಾರಿ ಪ.ಪೂ. ಕಾಲೇಜು ವಿದ್ಯಾರ್ಥಿಗಳಿಂದ ಸಾಧನೆ – ಜಿಲ್ಲಾ ಮಟ್ಟಕ್ಕೆ ಆಯ್ಕೆ

0

​ವೇಣೂರು: ಜನಸಂಖ್ಯಾ ಶಿಕ್ಷಣ ಕಾರ್ಯಕ್ರಮದಡಿ ನಡೆದ ತಾಲೂಕು ಮಟ್ಟದ ಸ್ಪರ್ಧೆಗಳಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ವಿದ್ಯಾರ್ಥಿಗಳು ಅತ್ಯುತ್ತಮ ಪ್ರತಿಭೆ ಮೆರೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ತಾಲೂಕು ಮಟ್ಟದ ರೋಲ್ ಪ್ಲೇ ಮತ್ತು ಜಾನಪದ ನೃತ್ಯದಲ್ಲಿ ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು ವಿದ್ಯಾರ್ಥಿಗಳು ರೋಲ್ ಪ್ಲೇ ಯಲ್ಲಿ ಪ್ರಥಮ ಸ್ಥಾನವನ್ನು ಹಾಗೂ ಜಾನಪದ ನೃತ್ಯದಲ್ಲಿ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಅಭಿನಂದಿಸುವ ಉಪ ಪ್ರಾಂಶುಪಾಲರು, ಶಿಕ್ಷಕರು, ಸಿಬ್ಬಂದಿ ವರ್ಗ ಹಾಗೂ ಎಸ್ ಡಿ ಎಂ ಸಿ ಕಾರ್ಯಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸರ್ಕಾರಿ ಪದವಿ ಪೂರ್ವ ಕಾಲೇಜು (ಪ್ರೌಢಶಾಲಾ ವಿಭಾಗ) ವೇಣೂರು

LEAVE A REPLY

Please enter your comment!
Please enter your name here