ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ ಅತ್ಯುತ್ತಮ BLO ಗಳಿಗೆ ಸನ್ಮಾನ

0

​ಅಳದಂಗಡಿ ಹಾಲು ಉತ್ಪಾದಕರ ಸಹಕಾರಿ ಸಂಘದ ವತಿಯಿಂದ, ಅಳದಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮತದಾರರ ಸಮಗ್ರ ಪರಿಷ್ಕರಣೆ (SIR) ಕಾರ್ಯವನ್ನು ಅತ್ಯುತ್ತಮವಾಗಿ ನಿರ್ವಹಿಸಿದ ಬಿ.ಎಲ್.ಒ. (BLO) ಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

LEAVE A REPLY

Please enter your comment!
Please enter your name here