ಸೌಜನ್ಯ ಪ್ರಕರಣದ ಮರು ತನಿಖೆಗೆ ರಕ್ಷಿತ್ ಶಿವರಾಂ ಸ್ವಾಗತ

0

ಬೆಳ್ತಂಗಡಿ: ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮರು ತನಿಖೆಗೆ ನಿರ್ದೇಶನ ನೀಡಿರುವುದನ್ನು ಸ್ವಾಗತಿಸುತ್ತೇನೆ.

ಮರು ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಪ್ರಕರಣದ ಸತ್ಯ ಹೊರಬಂದು, ತಪ್ಪಿತಸ್ಥರು ಯಾರೇ ಆಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಗೆ ಒಳಪಡಬೇಕು. ಸೌಜನ್ಯ ಕುಟುಂಬಕ್ಕೆ ನ್ಯಾಯ ದೊರಕುವಂತಾಗಬೇಕು.ರಕ್ಷಿತ್ ಶಿವರಾಂಪ್ರಧಾನ ಕಾರ್ಯದರ್ಶಿ, ಕೆಪಿಸಿಸಿ

LEAVE A REPLY

Please enter your comment!
Please enter your name here