ಓಡಿಲು ದೇವಸ್ಥಾನದಲ್ಲಿ ಯಕ್ಷಗಾನ ಹಿಮ್ಮೆಳ ತರಬೇತಿ ಆರಂಭ

0

ಗೇರುಕಟ್ಟೆ : ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಹಾಗೂ ಓಡಿಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಶ್ರಯದಲ್ಲಿ ಯಕ್ಷಗಾನ ಹಿಮ್ಮೆಳ ತರಬೇತಿ ಆರಂಭಗೊಂಡಿತು.

ಕರ್ನಾಟಕ ಯಕ್ಷಗಾನ ಅಕಾಡೆಮಿ ಸದಸ್ಯ ರಾಘವ ಹೆಚ್. ತರಬೇತಿಯನ್ನು ಉದ್ಘಾಟಿಸಿದರು.ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಕೊಂಡೆಮಾರು ಅಧ್ಯಕ್ಷತೆ ವಹಿಸಿದ್ದರು.

ಗುರುಗಳಾದ ಶ್ರೀ ಹರಿ ಸಗ್ರಿ, ಸಹಾಯಕ ರಕ್ಷಿತ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸದಸ್ಯರು, ಉಪಸ್ಥಿತರಿದ್ದರು.ತರಬೇತಿಗೆ 28 ಮಂದಿ ಹೆಸರು ನೋಂದಣಿ ಮಾಡಿದರು.

LEAVE A REPLY

Please enter your comment!
Please enter your name here