ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಎಕ್ಸೆಲ್ ಟೆಕ್ನೋ ಸ್ಕೂಲ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ

0

ಗುರುವಾಯನಕೆರೆ : ಪ್ರಗತಿಪರ ಸೇವಾ ಸಂಸ್ಥೆ ಮಂಡ್ಯ ಆಯೋಜಿಸಿದ 22ನೇ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ಗುರುವಾಯನಕೆರೆ ಎಕ್ಸೆಲ್ ಟೆಕ್ನೋ ಸ್ಕೂಲಿನ 7 ವಿದ್ಯಾರ್ಥಿಗಳಿಗೆ ಪ್ರಶಸ್ತಿಯು ಲಭಿಸಿವೆ.

ವಿದ್ಯಾರ್ಥಿಗಳಾದ ಅದ್ವಿತಿ ಬಂಜನ್, ಗ್ರಹಿತ ಆರ್ ಶೆಟ್ಟಿ, ಪ್ರತ್ಯುಷ್, ಮಹಮ್ಮದ್ ರಶಾನ್, ಹೆಶ್ವಿತ್, ಮರಿಯಂ ಅಫೀಫ, ವಿಭಾಶ್ ವಿ. ಪಿ ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರಾದ ಸುಮಿತ್ರಾ ಗೌಡ ಪ್ರೋತ್ಸಾಹ ನೀಡಿದ್ದಾರೆ. ಚಿತ್ರಕಲಾ ಶಿಕ್ಷಕ ವಿನೋದ್ ಕುಮಾರ್ ಮಾರ್ಗದರ್ಶನ ನೀಡಿದ್ದಾರೆ.

LEAVE A REPLY

Please enter your comment!
Please enter your name here