ಉರುವಾಲು: ಮುಹಮ್ಮದ್ ನಿಧನ

0

​ಬೆಳ್ತಂಗಡಿ : ಉರುವಾಲು ಗ್ರಾಮದ ಪೊಯ್ಯ ನಿನ್ನಿಕಲ್ಲು ನಿವಾಸಿ ಮುಹಮ್ಮದ್ (ಉರುವಾಲು ಪದವು) ಅವರು ಅಕ್ಟೋಬರ್ 1ರಂದು ನಿಧನರಾಗಿದ್ದಾರೆ.​

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಚಿಕಿತ್ಸೆಗೆ ಸ್ಪಂದಿಸದ ಹಿನ್ನೆಲೆಯಲ್ಲಿ ಇತ್ತೀಚೆಗೆ ಮನೆಗೆ ಕರೆತರಲಾಗಿತ್ತು.​

ಮೃತರು ಪತ್ನಿ, ಇಬ್ಬರು ಹೆಣ್ಣು ಮಕ್ಕಳು, ಒಬ್ಬ ಗಂಡು ಮಗ ಹಾಗೂ ಅಪಾರ ಬಂಧು-ಮಿತ್ರರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here