






ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಗಾಂಧಿ ಜಯಂತಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರಿ ಇವರ ಜನ್ಮ ದಿನಾಚರಣೆಯನ್ನು ನಡೆಸಲಾಯಿತು ಕಾಂಗ್ರೆಸ್ ಅಧ್ಯಕ್ಷರಾದ ಕೆಎಂ ನಾಗೇಶ್ ಕುಮಾರ್ ಗೌಡ ಇವರು ಮಹಾತ್ಮರ ಗುಣಗಾನ ಮಾಡಿದರು.


ಕಾರ್ಯಕ್ರಮದಲ್ಲಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಎಂ ಹೆಚ್ ಮೊಹಮ್ಮದ್ ಕಲಂದರ್ ಶಾ ಕೊಕ್ಕಡ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಜಿಲ್ಲಾ ಉಪಾಧ್ಯಕ್ಷರಾದ ಹನೀಫ್ ಕಾಶಿಬೆಟ್ಟು ಸೇವಾದಾಳ ದ ಅಧ್ಯಕ್ಷರಾದ ಪ್ರದೀಫ್ ತೋಟತ್ತಾಡಿ ಯುವ ಕಾಂಗ್ರೆಸ್ ನಗರ ಸಮಿತಿ ಅಧ್ಯಕ್ಷರಾದಂತಹ ನವೀನ್ ಗೌಡ ಗ್ರಾಮೀಣ ಸಮಿತಿ ಯುವ ಕಾಂಗ್ರೆಸ್ ಅಧ್ಯಕ್ಷರಾದಂತಹ ಅಝರ್ ನಾವೂರ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಕಾರ್ಯದರ್ಶಿಗಳಾದಂತಹ ನಝೀರ್ ಬದ್ಯಾರ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು









