ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಬಜರಂಗದಳ ಜಿಲ್ಲಾ ಸಂಯೋಜಕ ದಿನೇಶ್ ಚಾರ್ಮಾಡಿ

0

ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದಿನೇಶ್ ಚಾರ್ಮಾಡಿ ಬಜರಂಗದಳ ಜಿಲ್ಲಾ ಸಂಯೋಜಕ ಇವರು ಅತ್ಯಂತ ಉಗ್ರವಾಗಿ ಖಂಡಿಸಿದ್ದಾರೆ ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಸೂಕ್ತ ಕಾನೂನು ರೀತಿಯಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಡಾಕ್ಟರ್ ಪ್ರದೀಪ್ ಇವರಿಗೆ ನಮ್ಮೆಲ್ಲರ ಬೆಂಬಲ ಆಗುವ ಸಹಕಾರ ಇರುತ್ತದೆ ಎಂದು ಹೇಳಿದರು ಇಡೀ ಸಮಾಜಕ್ಕೆ ದಾರಿದೀಪ ವಾದಂತಹ ಡಾಕ್ಟರ್ ಪ್ರದೀಪ್ ಇವರಿಗೆ ಇಂಥ ಹೇಗೆ ಕೃತ ಮಾಡಿದರೆ ಸಾಮಾನ್ಯ ಜನರ ಪರಿಸ್ಥಿತಿ ಏನು ಎಂಬುದು ಆಲೋಚಿಸಬೇಕಾಗಿದೆ

LEAVE A REPLY

Please enter your comment!
Please enter your name here