ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯ:ವಿ.ಹಿಂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ರಮೇಶ್ ಧರ್ಮಸ್ಥಳ

0

ಡಾ.ಪ್ರದೀಪ್ ಆರೋಗ್ಯ ಕ್ಲಿನಿಕ್ ಬೆಂಕಿ ಹಚ್ಚಿದ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ರಮೇಶ್ ಧರ್ಮಸ್ಥಳ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕಾರ್ಯದರ್ಶಿ ಖಂಡಿಸಿದ್ದಾರೆ.

ಈ ಕೃತ್ಯದ ಹಿಂದೆ ಯಾರಿದ್ದಾರೋ ಅವರನ್ನು ಆದಷ್ಟು ಬೇಗನೆ ಪತ್ತೆ ಹಚ್ಚಿ ಸೂಕ್ತ ಕಾನೂನು ರೀತಿಯಲ್ಲಿ ಕಠಿಣ ಕ್ರಮವನ್ನು ಕೈಗೊಳ್ಳಬೇಕು ಹಾಗೂ ಡಾಕ್ಟರ್ ಪ್ರದೀಪ್ ಇವರಿಗೆ ನಮ್ಮೆಲ್ಲರ ಬೆಂಬಲ ಆಗುವ ಸಹಕಾರ ಇರುತ್ತದೆ ಎಂದು ಹೇಳಿದರು ಇಡೀ ಸಮಾಜಕ್ಕೆ ದಾರಿದೀಪ ವಾದಂತಹ ಡಾಕ್ಟರ್ ಪ್ರದೀಪ್ ಇವರಿಗೆ ಇಂಥ ಹೇಗೆ ಕೃತ ಮಾಡಿದರೆ ಸಾಮಾನ್ಯ ಜನರ ಪರಿಸ್ಥಿತಿ ಏನು ಎಂಬುದು ಆಲೋಚಿಸಬೇಕಾಗಿದೆ.

LEAVE A REPLY

Please enter your comment!
Please enter your name here