ನಾವೂರು ಆರೋಗ್ಯ ಕ್ಲಿನಿಕ್ ಗೆ ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಭೇಟಿ

0

ಬೆಳ್ತಂಗಡಿ: ಇತ್ತೀಚೆಗೆ ಸಮಾಜಘಾತುಕ ಶಕ್ತಿಗಳಿಂದ ಬೆಂಕಿಗಾಹುತಿಯಾಗಿದ್ದ ನಾವೂರು ಡಾ. ಪ್ರದೀಪ್ ಅವರ ಆರೋಗ್ಯ ಕ್ಲಿನಿಕ್ ಗೆ ಮಂಗಳೂರು ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾ‌ರ್ ಅವರು ಇಂದು(ಅ.10) ಭೇಟಿ ನೀಡಿ, ಘಟನೆಯ ಕುರಿತು ಸ್ಥಳ ಪರಿಶೀಲನೆ ನಡೆಸಿದರು.

ಈ ಸಂದರ್ಭದಲ್ಲಿ ಡಾ. ಪ್ರದೀಪ್ ಆಟಿಕುಕ್ಕೆ ನಾವೂರು, ಬಂಗಾಡಿ ಸಿಎ ಬ್ಯಾಂಕ್‌ಅ ಧ್ಯಕ್ಷ ಹರೀಶ್ ಮೊರ್ತಾಜೆ, ತಾಲೂಕು ಪಂಚಾಯತ್ ಮಾಜಿ ಉಪಾಧ್ಯಕ್ಷೆ ತನುಜಾ ಶೇಖ‌ರ್, ಬಾಲಕೃಷ್ಣ ಪೂಜಾರಿ ಕೊಯ್ಯರು, ನಿವೃತ್ತ ಬ್ಯಾಂಕ್‌ ಉದ್ಯೋಗಿ ಸೂರ್ಯನಾರಾಯಣ ಭಟ್ ಬೊಳಿಯೆಂಜಿ, ಡಾ. ಕವಿತಾ, ಪ್ರದೀಪ್ ನಾಗಾಜೆ, ಪಿಡಿಓ ಮೋಹನ್ ಬಂಗೇರ, ನಡ ಗ್ರಾಮ ಪಂಚಾಯತ್‌ ಮಾಜಿ ಅಧ್ಯಕ್ಷ ಪ್ರವೀಣ್‌ ವಿಜಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here