ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

0

ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನವರಾತ್ರಿ ಮಹೋತ್ಸವದ ಮೊದಲ ದಿನ ತೆನೆ ಹಬ್ಬ ಜರಗಿತು ದೇವಸ್ಥಾನದ ಅರ್ಚಕ ಅನoತ ಎಸ್ ಇರ್ವತ್ರಾಯ ತoಗೋಯಿ ಪೂಜಾ ವಿಧಿ ವಿಧಾನಗಳನ್ನು ನೆರವೇರಿಸಿ ಭಕ್ತಾದಿಗಳೀಗೆ ತೆನೆ ವಿತರಿಸಿದರು.

ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ದಿನೇಶ್ ಮೂಲ್ಯ ಕೊಂಡೆಮಾರು ಮತ್ತು ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here