






ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮ ಪಂಚಾಯತ್ ಕಾರ್ಯದರ್ಶಿಯಾಗಿ ಧನಂಜಯ ಅವರು ಅ.12 ರಂದು ಅಧಿಕಾರ ಸ್ವೀಕರಿಸಿದರು.ಇವರು ಈ ಹಿಂದೆ ಮಂಗಳೂರು ತಾಲೂಕಿನ ಅಡ್ಯಾರು ಗ್ರಾಮ ಪಂಚಾಯತ್‌ನಲ್ಲಿ ಬಿಲ್ ಕಲೆಕ್ಟರ್ ಆಗಿ ಸೇವೆ ಸಲ್ಲಿಸುತ್ತಿದ್ದರು.


ಅವರನ್ನು ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮ ಪಂಚಾಯತ್‌ಗೆ ಪಂಚಾಯತ್ ಕಾರ್ಯದರ್ಶಿ ಹಾಗೂ ಗ್ರಾಮೀಣಾಭಿವೃದ್ಧಿ ಸಹಾಯಕ (ಗ್ರೇಡ್-2) ಹುದ್ದೆಗೆ ವರ್ಗಾವಣೆಗೊಳಿಸಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಯವರು ಅ.6ರಂದು ಆದೇಶ ಹೊರಡಿಸಿದ್ದರು.









