ಕಳೆಂಜ: ದೇವರಮಾರು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಭಜನಾ ಕಾರ್ಯಕ್ರಮ

0

ಕಳೆಂಜ : ದೇವರಮಾರು ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದಲ್ಲಿ ನವರಾತ್ರಿಯ ಪ್ರಯುಕ್ತ ಕಳೆಂಜ ನೀರಪಾದೆ ಶ್ರೀ ಸತ್ಯನಾರಾಯಣ ಭಜನಾ ಮಂಡಳಿಯಿಂದ ಭಜನಾ ಕಾರ್ಯಕ್ರಮ ಅ.11ರಂದು ನಡೆಯಿತು.

ಭಜನಾ ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಮಹಾಲಿಂಗ ಗೌಡ, ಅಧ್ಯಕ್ಷ ಶೇಖರ ಗೌಡ, ಕಾರ್ಯದರ್ಶಿ ಜಯಂತ ಎಂ.ಕೆ, ಮತ್ತು ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here