ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾ ವತಿಯಿಂದ ಮಠದಬೆಟ್ಟು ದೇವಸ್ಥಾನದಲ್ಲಿ ಭಜನಾ ಸೇವೆ

0

ಬೆಳ್ತಂಗಡಿ : ಪುತ್ತೂರು ಕೊಡಿoಬಾಡಿ ಮಠದಬೆಟ್ಟು ಶ್ರೀ ರಾಜರಾಜೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ಬೆಳ್ತಂಗಡಿ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾದ ವತಿಯಿಂದ ಅ.13 ರಂದು ಭಜನಾ ಸೇವೆ ನಡೆಸಿದರು.ಸಭಾದ 25 ಸದಸ್ಯೆಯರು ಭಜನೆಯಲ್ಲಿ ಪಾಲ್ಗೊಂಡರು.

ಧರ್ಮಸ್ಥಳ ದೇವಸ್ಥಾನದ ಪಾರುಪತ್ಯೆಗಾರ ಲಕ್ಷ್ಮೀ ನಾರಾಯಣ ರಾವ್, ದಿಶಾ ಫುಡ್ ಕಾರ್ನರ್ ಅರುಣ್ ಕುಮಾರ್, ದಿನೇಶ್ ಕುಮಾರ್, ರಾಧಾಕೃಷ್ಣ ರಾವ್, ಸಭಾ ಅಧ್ಯಕ್ಷ ಪ್ರಶಾಂತ್ ರಾವ್, ಕಾರ್ಯದರ್ಶಿ ಜಯಪ್ರಕಾಶ್ ರಾವ್ ಹಾಗೂ ಸುಮಾರು 20 ಪುರುಷ ಸದಸ್ಯರು ಭಾಗವಹಿಸಿರುತ್ತಾರೆ.

LEAVE A REPLY

Please enter your comment!
Please enter your name here