ಸಿರಿ ಸಂಸ್ಥೆಗೆ ಸೋಜಾ ಎಲೆಕ್ಟ್ರಾನಿಕ್ಸ್ ಸಂಸ್ಥೆಯ ಆಡಳಿತ ನಿರ್ದೇಶಕ ಅಲ್ಫೋನ್ಸ್ ಫ್ರಾಂಕೋ ಹಾಗೂ ಮಾಜಿ ಶಾಸಕ ಮೊಯ್ದಿನ್ ಬಾವ ಭೇಟಿ

0

ಬೆಳ್ತಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿರಿ ಸಂಸ್ಥೆಗೆ ಸೋಜಾ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯ ಆಡಳಿತ ನಿರ್ದೇಶಕರಾದ ಅಲ್ಫೋನ್ಸ್ ಫ್ರಾಂಕೋ ಹಾಗೂ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಮೊಯಿದಿನ್ ಬಾವ ರವರೊಂದಿಗೆ ಭೇಟಿ ಮಾಡಿ ಅಲ್ಲಿಯ ಉದ್ಯೋಗಿಗಳೊಡನೆ ಸಂವಾದ ಕಾರ್ಯಕ್ರಮ ಏರ್ಪಡಿಸಿ, ಸಂಸ್ಥೆಯ ಮ್ಯಾನೇಜಿಂಗ್ ಡೈರೆಕ್ಟರಾದ ಕೆ. ಎಸ್. ಜನಾರ್ಧನ್ ಹಾಗೂ ವಿಜಯವಾಣಿ ವರದಿಗಾರ ಮನೋಹರ್ ಬಳಂಜರೊಂದಿಗೆ ಸಂಸ್ಥೆಯನ್ನು ವೀಕ್ಷಿಸಿ ಶುಭಹಾರೈಸಿದರು.

ಈ ವೇಳೆಯಲ್ಲಿ ಸೋಜಾ ಸಂಸ್ಥೆಯ ಇಂಜಿನಿಯರ್ ರಾಹುಲ್, ಹಾಗೂ ಇನ್ನಿತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here