ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಪ್ರಯುಕ್ತ ವಾಹನ ಪೂಜೆ

0

ಅನಾರು: ನವರಾತ್ರಿ ಉತ್ಸವದ ಪ್ರಯುಕ್ತ ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಾಹನ ಪೂಜೆ ನೆರವೇರಿತು.

ವಾಹನಗಳ ಸುಗಮ ಸಂಚಾರ ಹಾಗೂ ಪ್ರಯಾಣಿಕರ ಸುರಕ್ಷತೆಯನ್ನು ಪ್ರಾರ್ಥಿಸುವ ಆಶಯದೊಂದಿಗೆ ನಡೆದ ವಾಹನ ಪೂಜೆ, ನವರಾತ್ರಿ ಆಚರಣೆಯ ಭಾಗವಾಯಿತು.

ದೇವಿಯ ಅನುಗ್ರಹವನ್ನು ಕೋರಿ ವಾಹನಗಳಿಗೆ ಪೂಜೆ ಸಲ್ಲಿಸಲಾಯಿತು.

LEAVE A REPLY

Please enter your comment!
Please enter your name here