






ಬೆಳ್ತಂಗಡಿ: ತಾಲೂಕು ಪಂಚಾಯತ್ ಮಾಜಿ ಸದಸ್ಯ ಹಾಗೂ ಸುಲ್ಕೇರಿಮೊಗ್ರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ, ಶಿರ್ಲಾಲು ಇದರ ಮಾಜಿ ಅಧ್ಯಕ್ಷ ಎಸ್.ಪಿ. ಜನಾರ್ದನ್ (72) ಅವರು ಅಲ್ಪಕಾಲದ ಅಸೌಖ್ಯದಿಂದ ಅ.22ರಂದು ಮೂಡಬಿದಿರೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನಿಧನರಾದರು.


ಮೃತರು ಪತ್ನಿ, ಮಕ್ಕಳನ್ನು ಅಗಲಿದ್ದಾರೆ.









