ಮಂಗಳೂರಿನಲ್ಲಿ ಹೃದಯಾಘಾತದಿಂದ ಗುರುವಾಯನಕೆರೆ ನಿವಾಸಿ, IOCL ಟ್ಯಾಂಕರ್ ಚಾಲಕ ನಿಧನ

0

ಗುರುವಾಯನಕೆರೆ: ಗುರುವಾಯನಕೆರೆ ಶಿವಾಜಿನಗರದ ಸಮೀರ್ (35) ಅವರು ಮಂಗಳೂರಿನಲ್ಲಿ ಹೃದಯಾಘಾತದಿಂದ ಅ. 23 ಮಧ್ಯಾಹ್ನ ನಿಧನರಾಗಿದ್ದಾರೆ.

ಇವರು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಕಂಪನಿಯ ಟ್ಯಾಂಕರ್ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು.

ಯುವ ವಯಸ್ಸಿನಲ್ಲೇ ಸಂಭವಿಸಿದ ಅವರ ಅಕಾಲಿಕ ನಿಧನ ಕುಟುಂಬಸ್ಥರು, ಬಂಧುಮಿತ್ರರು ಹಾಗೂ ಸ್ಥಳೀಯರಲ್ಲಿ ತೀವ್ರ ಆಘಾತ ಮೂಡಿಸಿದೆ.

ಮೃತರು ತಾಯಿ ಹಾಗೂ ಸಹೋದರ ಮತ್ತು ಸಹೋದರಿಯರನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here