ತಾಲೂಕು ಮಟ್ಟದ ಕ್ರೀಡಾಕೂಟ ಶಿರ್ಲಾಲು ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿ ರೋಹಿತ್ ಗೆ ಉದ್ದ ಜಿಗಿತ ಹಾಗೂ 200ಮೀ. ಓಟ ಸ್ಪರ್ಧೆಯಲ್ಲಿ ದ್ವಿತೀಯ

0

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಮಟ್ಟದ ಕ್ರೀಡಾಕೂಟದಲ್ಲಿ 14ರ ವಯೋಮಾನದ ಬಾಲಕರ ವಿಭಾಗದ ಉದ್ದ ಜಿಗಿತ ಹಾಗೂ 200 ಮೀಟರ್ ಓಟದ ಸ್ಪರ್ಧೆಗಳಲ್ಲಿ ರೋಹಿತ್ ಅವರು ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.

ಇವರು ಶಿರ್ಲಾಲು ಸರ್ಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ.

LEAVE A REPLY

Please enter your comment!
Please enter your name here