ಧರ್ಮಸ್ಥಳ ಸಹಕಾರ ಸಂಘದ ಆಶ್ರಯದಲ್ಲಿ ಆಧಾರ್ ನೋಂದಣಿ ಪರಿಷ್ಕರಣಾ ಶಿಬಿರ

0

ಧರ್ಮಸ್ಥಳ : ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ, ಅಂಚೆ ಇಲಾಖೆಯ ಸಹಕಾರದಲ್ಲಿ ಧರ್ಮಸ್ಥಳ ಸಹಕಾರ ಸಂಘದಲ್ಲಿ ಅ. 26 ರಂದು ಆಧಾರ್ ನೋಂದಾವಣಿ ಮತ್ತು ಪರಿಷ್ಕರಣಾ ಶಿಬಿರ ನಡೆಯಿತು.

ಸಂಘದ ಅಧ್ಯಕ್ಷ ಪ್ರೀತಮ್ ಡಿ. ಕಾರ್ಯಕ್ರಮ ಉದ್ಘಾಟನೆ ನೆರವೇರಿಸಿ ಚಾಲನೆ ನೀಡಿದರು.ಉಪಾಧ್ಯಕ್ಷ ಅಜಿತ್ ಕುಮಾರ್ ಜೈನ್, ಸಿಇಓ ಶಶಿಧರ್, ನಿರ್ದೇಶಕರುಗಳಾದ ಶಾಂಭವಿ ರೈ, ಉಮಾನಾಥ್, ಶೀನ, ಧನಲಕ್ಷ್ಮೀ ಜನಾರ್ಧನ, ನೀಲಾಧರ ಶೆಟ್ಟಿ, ಪ್ರಸನ್ನ ಹೆಬ್ಬಾರ್, ಚಂದ್ರಶೇಖರ್, ವಿಕ್ರಮ್, ತಂಗಚ್ಚನ್, ಅಂಚೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. ಸಂಘದ ಸಿಬ್ಬಂದಿ ವರ್ಗದವರು ಸಹಕರಿಸಿದರು.

LEAVE A REPLY

Please enter your comment!
Please enter your name here