ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ತಾಲೂಕಿನಲ್ಲಿ ಅತ್ಯುತ್ತಮ ಸಹಕಾರಿ ಸಂಘ ಪ್ರಶಸ್ತಿ

Advt_NewsUnder_1
Advt_NewsUnder_1

perady societyಪೆರಾಡಿ : ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘವು ನೀಡುತ್ತಿರುವ ಅತ್ಯುತ್ತಮ ಸೇವೆಯನ್ನು ಪರಿಗಣಿಸಿ ನ.15ರಂದು ಮಂಗಳೂರಿನಲ್ಲಿ ನಡೆದ  64ನೇ ಅಖಿಲ ಭಾರತ ಸಹಕಾರ ಸಪ್ತಾಹ-2017ನೇ ಸಮಾರಂಭದಲ್ಲಿ ಪೆರಾಡಿ ಸಹಕಾರಿ ಸಂಘದ ಅಧ್ಯಕ್ಷರಾದ ಸತೀಶ್ ಕೆ. ಕಾಶಿಪಟ್ಣ ಹಾಗೂ ಮುಖ್ಯ ಕಾರ್‍ಯನಿರ್ವಾಹಣಾಧಿಕಾರಿ ಯು.ಶೇಖ್ ಲತೀಫ್ ಇವರನ್ನು ಸಚಿವರಾದ ಪ್ರಮೋದ್ ಮಧ್ವರಾಜ್‌ರವರು  ಸನ್ಮಾನಿಸಿದರು. ಈ ಸಂದರ್ಭದಲ್ಲಿ ಸಚಿವರಾದ ರಮಾನಾಥ ರೈ, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ಮೊದಲಾದವರು ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.