ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮಾಂತರ) ಉಸ್ತುವಾರಿಗಳಾಗಿ ನೇಮಕ

Advt_NewsUnder_1
Advt_NewsUnder_1
Advt_NewsUnder_1

suddi COLORpdf BLDY  2, 4, 6, 8, 10, 12, 14, 16, 18, 20, 22.p65ಬೆಳ್ತಂಗಡಿ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ (ಗ್ರಾಮಾಂ ತರ) ಉಸ್ತುವಾರಿಗಳಾಗಿ ಜಿಲ್ಲಾ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ವಿಜಯ ಕುಮಾರ್ ರೈ ಕರ್ಮಾಯಿ ಹಾಗೂ ಜಿಲ್ಲಾ ಕಾಂಗ್ರೆಸ್ ಸಮಿತಿಯ ಕಾರ್‍ಯದರ್ಶಿ ಸೈಮನ್ ಸಿ.ಜೆ ಕಡಬ ಇವರನ್ನು ನೇಮಕಗೊಳಿಸಲಾಗಿದೆ.  ವಿಜಯ ಕುಮಾರ್ ರೈ ಕರ್ಮಾಯಿಯವರು ಕಡಬ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ, ಪುತ್ತೂರು ಭೂ ನ್ಯಾಯ ಮಂಡಳಿಯ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ, ಸೈಮನ್ ಸಿ.ಜೆ ಕಡಬರವರು ಪ್ರಸ್ತುತ ಕಡಬ ಗ್ರಾ.ಪಂ. ಸದಸ್ಯರಾಗಿದ್ದು, ಎನ್,ಎಸ್,ಯು.ಐನ ಕಾರ್ಯದರ್ಶಿಯಾಗಿ, ಜಿಲ್ಲಾ ಯುವ ಕಾಂಗ್ರೆಸ್‌ನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದಾರೆ, ಇವರನ್ನು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಹರೀಶ್ ಕುಮಾರ್ ನೇಮಕಾತಿ ಮಾಡಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.