ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಧ್ಯಕ್ಷರಾಗಿ ನಾರಾಯಣ ಬೇಗೂರು, ಕಾರ್ಯದರ್ಶಿಯಾಗಿ ರಾಜೇಶ್ ಪ್ರಭು

Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1
Advt_NewsUnder_1

suddi COLORpdf BLDY  2, 4, 6, 8, 10, 12, 14, 16, 18, 20, 22.p65ಬೆಳ್ತಂಗಡಿ : ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿಯನ್ನು ಶ್ರೀ ಅಯ್ಯಪ್ಪ ಸ್ವಾಮಿ ಟ್ರಸ್ಟಿ ಇದರ ಅಧ್ಯಕ್ಷ ಶಂಕರ ಹೆಗ್ಡೆಯವರ ಉಪಸ್ಥಿತಿಯಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.
ಅಧ್ಯಕ್ಷರಾಗಿ ನಾರಾಯಣ ಬೆಗೂರು ಬೆಂಗಳೂರು, ಕಾರ್ಯಾಧ್ಯಕ್ಷರಾಗಿ ನ.ಪಂ ಅಧ್ಯಕ್ಷ ಮುಗುಳಿ ನಾರಾಯಣ ರಾವ್, ಕಾರ್ಯದರ್ಶಿಯಾಗಿ ರಾಜೇಶ್ ಪ್ರಭು ಬೆಳ್ತಂಗಡಿ, ಕೋಶಾಧಿಕಾರಿಯಾಗಿ ಚಂದ್ರಕಾಂತ್ ಬೆಳ್ತಂಗಡಿ ಇವರನ್ನು ಆಯ್ಕೆ ಮಾಡಲಾಯಿತು. ಟ್ರಸ್ಟಿ ಇದರ ಸದಸ್ಯರಾದ ವಿಶ್ವನಾಥ ಶೆಟ್ಟಿ, ಸಟ್ಲರ್ ಶೇಖರ ಬಂಗೇರಾ, ಪ್ರಕಾಶ್ ಗುರುಸ್ವಾಮಿ, ರಾಘವ ಗುರುಸ್ವಾಮಿ, ಸುಂದರ ಆಚಾರ್ಯ, ಹರಿಶ್ಚಂದ್ರ ಶೆಟ್ಟಿ, ಶರತ್‌ರಾಜ್, ಪ್ರಸನ್ನ ಆಚಾರ್ಯ, ರಮೇಶ ಆಚಾರ್ಯ, ದಿನೇಶ್ ಸೋಣಂದೂರು, ಅಭಿಲಾಷ್, ಸಂಕೇತ್ ಶೆಟ್ಟಿ, ಪಾಂಡುರಂಗ, ಪುರುಷೋತ್ತಮ ಶೆಟ್ಟಿ, ದಿನೇಶ್ ಮಂಗಳಾದೇವಿ, ಅಶೋಕ್ ಕುಮಾರ್ ಬಿ.ಪಿ ಉಪಸ್ಥಿತರಿದ್ದರು.

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.