HomePage_Banner_
HomePage_Banner_
HomePage_Banner_

ತೋಟಗಾರಿಕೆ ಇಲಾಖೆಯಿಂದ ಜೇನು ಕೃಷಿಕರಿಗೆ ಒಂದು ದಿನದ ಅಧ್ಯಯನ ಪ್ರವಾಸಕ್ಕೆ ಅರ್ಜಿ ಆಹ್ವಾನ

Advt_NewsUnder_1

ಸುಳ್ಯ ತೋಟಗಾರಿಕೆ ಇಲಾಖೆಯ ವತಿಯಿಂದ ತಾಲೂಕಿನ ಜೇನು ಕೃಷಿಕರಿಗೆ ಒಂದು ದಿನದ ಅಧ್ಯಯನ ಪ್ರವಾಸ ಹಮ್ಮಿಕೊಳ್ಳಲಾಗಿದೆ. ಆಸಕ್ತ ಜೇನು ಕೃಷಿಕರು ಅ.9ರ ಒಳಗೆ ತಮ್ಮ ಹೆಸರುಗಳನ್ನು ಕಛೇರಿಯಲ್ಲಿ ನೊಂದಾಯಿಸಿಕೊಳ್ಳಲು ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Advt_NewsUnder_2
Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.