ಎಂಪ್ಲಾಯಿ ಸ್ಟೇಟ್ ಇನ್ಶೂರೆನ್ಸ್ ಕಾರ್ಪೊರೇಷನ್ – ಜ್ಯೂನಿಯರ್ ಇಂಜಿನಿಯರ್ ಹುದ್ದೆಗೆ ಅರ್ಜಿ

ಎಂಪ್ಲಾಯಿ ಸ್ಟೇಟ್ ಇನ್ಶೂರೆನ್ಸ್ ಕಾರ್ಪೊರೇಷನ್ ನವದೆಹಲಿ 154 ಜ್ಯೂನಿರ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ

ಜ್ಯೂನಿಯರ್ ಇಂಜಿನಿಯರ್ (ಸಿವಿಲ್) -96 ಹುದ್ದೆ

ಜ್ಯೂನಿಯರ್ ಇಜಿನಿಯರ್ (ಎಲೆಕ್ಟ್ರಿಕಲ್) – 58 ಹುದ್ದೆ

ವೇತನ : 9300-34800/-

ವಿದ್ಯಾರ್ಹತೆ : ಡಿಪ್ಲೊಮಾ / ಡಿಗ್ರಿ ಇನ್ ಸಿವಿಲ್ ಇಂಜಿನಿಯರಿಂಗ್ /ಇಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಾಗೂ 2 ವರ್ಷದ ಕೆಲಸದ ಅನುಭವ ಹೊಂದಿರಬೇಕು

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 10-11-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.