ಮೀನುಗಾರಿಕೆ ಇಲಾಖೆಯಿಂದ ಮೀನುಗಾರಿಕೆ ಕ್ಷೇತ್ರಪಾಲಕರ ಹುದ್ದೆಗೆ ಅರ್ಜಿ ಆಹ್ವಾನ

ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಮೀನುಗಾರಿಕೆ ಕ್ಷೇತ್ರ ಪಾಲಕರ ಹುದ್ದೆಗಳನ್ನು ಕರ್ನಾಟಕ ನಾಗರಿಕ ಸೇವೆಗಳು (ಮೀನುಗಾರಿಕೆ ಕ್ಷೇತ್ರ ಪಾಲಕರ ಹುದ್ದೆಗಳ ನೇಮಕಾತಿ) ನಿಯಮಗಳು 2003ರ ಮತ್ತು ತಿದ್ದುಪಡಿ ಅಧಿಸೂಚನೆಯಂತೆ ನೇಮಕಾತಿ ಮಾಡಲು ಅರ್ಹ ಅಸಕ್ತ  ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಹತೆ:- ಎಸ್.ಎಸ್.ಎಲ್.ಸಿ  ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.     ವಯೋಮಿತಿ:-  ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅನುಗುಣವಾಗಿ.  ಸಾಮಾನ್ಯ ವರ್ಗ – ಕನಿಷ್ಟ 18 ವರ್ಷ ದಿಂದ ಗರಿಷ್ಟ 35 ವರ್ಷ. ಪ.ಪಂ, ಪ.ಜಾ.ಪ್ರವರ್ಗ-1  – 18ವರ್ಷ ದಿಂದ ಗರಿಷ್ಟ 40 ವರ್ಷ.  ವೇತನ ಶ್ರೇಣಿ:– 10400-200-12000-250-13000-300- 14200-350-15600-400-16400, ಅರ್ಜಿ ಶುಲ್ಕ:-  ರೂ. 300/-, ( ಪ.ಪಂ, ಪ.ಜಾ.ಪ್ರವರ್ಗ-1, ಮಾಜಿಸೈನಿಕ, ಅಂಗವಿಕಲ ಅಭ್ಯರ್ಥಿಗಳಿಗೆ ರೂ.150/-

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:- 21-12-2015

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.