ಕರ್ನಾಟಕ ನಗರ ನೀರು ಮತ್ತು ಒಳಚರಂಡಿ ಮಂಡಳಿ ಬೆಂಗಳೂರು – 53 ಬ್ಯಾಕ್ ಲಾಗ್ ಹುದ್ದೆಗೆ ಅರ್ಜಿ

ಕರ್ನಾಟಕ ನಗರ ನೀರು ಸರಬರಾಜುಮತ್ತು ಒಳಚರಂಡಿ ಮಂಡಳಿ ಬೆಂಗಳೂರು – ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ದ ಅರ್ಹ ಅಭ್ಯರ್ಥಿಗಳಿಂದ ಸಹಾಯಕ ಅಭಿಯಂತರ (ಸಿವಿಲ್) , ಪ್ರಥಮ ದರ್ಜೆ ಸಹಾಯಕ , ದ್ವಿತೀಯ ದರ್ಜೆ ಸಹಾಯಕ ,ಡಾಟ ಎಂಟ್ರಿ ಆಪರೇಟರ್ , ಚಾಲಕ , ಫಿಟ್ಟರ್ , ಜವಾನ ಸೇರಿದಂತೆ 53 ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 06.01.2016

ಹೆಚ್ಚಿನ ಮಾಹಿತಿಗಾಗಿ ಹಾಗೂ ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿರಿ

ವೆಬ್ ಸೈಟ್ ಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.