LIC – 700 ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗೆ ಅರ್ಜಿ

ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಭಾರತೀಯ ನಾಗರಿಕರಿಂದ 700 ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 05 – 01-2016

ಅಂದಾಜು ಪಡಿಸಲಾದ ಪರೀಕ್ಷಾ ದಿನಾಂಕ :- 05th,06th , 13th March 2016.

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪದವಿ / ಸ್ನಾತಕೋತ್ತರ ಪದವಿಯನ್ನು ಪಡೆದುಕೊಂಡಿರಬೇಕು

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿರಿ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.