ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ – 131 ಹುದ್ದೆಗೆ ಅರ್ಜಿ

ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಅಭಿಯಂತರರು ಹಾಗೂ ಪ್ರಥಮ ದರ್ಜೆ ಲೆಕ್ಕ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ

ಸಹಾಯಕ ಅಭಿಯಂತರ (ಸಿವಿಲ್) – 100 ಹುದ್ದೆ

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಸಿವಿಲ್ ಇಂಜಿನಿಯರಿಂಗ್ ಪದವಿಯನ್ನು ಪಡೆದುಕೊಂಡಿರಬೇಕು

ಪ್ರಥಮ ದರ್ಜೆ ಲೆಕ್ಕ ಸಹಾಯಕ – 31 ಹುದ್ದೆ

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ವಾಣಿಜ್ಯ ವಿಷಯದಲ್ಲಿ ಪದವಿಯನ್ನು ಪಡೆದುಕೊಂಡಿರಬೇಕು

ಅರ್ಜಿ ಸಲ್ಲಿಸುವ ವಿಧಾನ :  ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಮಾತ್ರ ಅವಕಾಶ

ಆನ್ ಲೈನ್ ಮೂಲಕ  ಅರ್ಜಿ ಸಲ್ಲಿಸಲು ಕೊನೆ ದಿನಾಂಕ 07-01-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.