ಕರ್ಣಾಟಕ ಬ್ಯಾಂಕ್ ನಲ್ಲಿ ಆಫೀಸರ್ಸ್ ಹುದ್ದೆ

ಕರ್ಣಾಟಕ ಬ್ಯಾಂಕ್ ನ  ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಆಫೀಸರ್ಸ್ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಭರ್ತಿ ಮಾಡಲು ಅರ್ಹ ಪದವಿ ಹಾಗೂ ಸ್ನಾತಕೋತ್ತರ ಪದವಿ ಹೊಂದಿದ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಅರ್ಜಿ ಶುಲ್ಕ : ರೂ 600/- (ಎಸ್.ಟಿ/ಎಸ್.ಸಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ ರೂ 500/-)

ಹುದ್ದೆಗಳಿಗೆ ಆಯ್ಕೆಯನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನಡೆಸಲಾಗುತ್ತದೆ)

ತಾತ್ಕಾಲಿಕವಾಗಿ ನಿಗಧಿ ಪಡಿಸಲಾದ ಪರೀಕ್ಷಾ ಸಮಯ : ಫೆಬ್ರವರಿ ತಿಂಗಳಿನಲ್ಲಿ

ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 18-01-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.