HomePage_Banner_
HomePage_Banner_
HomePage_Banner_
HomePage_Banner_
HomePage_Banner_
HomePage_Banner_

ಕುಮ್ಕಿ ಮೇಲೆ ರೈತರಿಗೆ ಹಕ್ಕಿಲ್ಲ

ಕುಮ್ಕಿ ಭೂಮಿಯ ಮೇಲೆ ರೈತರಿಗೆ ಯಾವುದೇ ರೀತಿಯ ಹಕ್ಕಿಲ್ಲ ಎಂದು 13 ವರ್ಷಗಳ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ರೈತರು ತಮ್ಮ ಭೂಮಿಗೆ ತಾಗಿಕೊಂಡಿರುವ ಕುಮ್ಕಿ ಭೂಮಿಯನ್ನು ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಬಳಸಿಕೊಂಡಿದ್ದರೆ ಅದನ್ನು ಸ್ವಾದೀನಪಡಿಸಿಕೊಳ್ಳುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ಇದೆ ಎಂದು ಹೈಕೋರ್ಟ್ ಹೇಳಿತ್ತು. ಇದರ ವಿರುದ್ಧ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಕೆಯಾಗಿದ್ದು, ಈ ವಿಷಯದಲ್ಲಿ ಬೇರೆ ನಿಲುವು ತಾಳಲು ಯಾವುದೇ ಕಾರಣ ಇಲ್ಲ ಎಂದು ಸುಪ್ರೀಂಕೋರ್ಟ್‌ನ ಮುಖ್ಯನ್ಯಾಯಮೂರ್ತಿ ಟಿ.ಎಸ್. ಠಾಕೂರ್ ನೇತೃತ್ವದ ಪೀಠ ಸ್ಪಷ್ಟಪಡಿಸಿ ಅರ್ಜಿಯನ್ನು ವಜಾಗೊಳಿಸಿದೆ.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.