ಭಾರತೀಯ ರೈಲ್ವೆ -20,30 ಮಹಿಳಾ ಕಾನ್ ಸ್ಟೇಬಲ್ ಹುದ್ದೆಗಳಿಗೆ ಆನ್ ಲೈನ್ ಅರ್ಜಿ

ಭಾರತೀಯ ರೈಲ್ವೆ ಇಲಾಖೆ -ಸೌತ್ ಸೆಂಟ್ರಲ್ ರೈಲ್ವೆ ಸಿಕಂದರಾಬಾದ್ ರೈಲ್ವೆ ವಿಭಾಗದಿಂದ ಒಟ್ಟು 2030 ಮಹಿಳಾ ಕಾನ್‌ಸ್ಟೇಬಲ್ ಹುದ್ದೆಗಳನ್ನು ಭರ್ತಿಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.(ಜಮ್ಮು & ಕಾಶ್ಮೀರ,ನಾರ್ಥ್ ಸ್ಟೇಟ್‌ಗಳನ್ನು ಹೊರತು ಪಡಿಸಿ.)

ವೇತನ ಶ್ರೇಣಿ : 5200-20200 + Grade Pay `.2,000/-

ವಿದ್ಯಾರ್ಹತೆ : ಮಾನ್ಯತೆ ಪಡೆದ  ವಿದ್ಯಾಲಯದಿಂದ ಎಸ್.ಎಸ್.ಎಲ್.ಸಿ ಉತ್ತೀರ್ಣರಾಗಿರಬೇಕು

ವಯೋಮಿತಿ : 01-07-2016  ಕ್ಕೆ ಅನ್ವಯವಾಗುವಂತೆ ಕನಿಷ್ಟ 18 ವರ್ಷ ಹಾಗೂ ಗರಿಷ್ಟ 25 ವರ್ಷ

ಅರ್ಜಿ ಶುಲ್ಕ : ಯಾವುದೇ ರೀತಿಯ ಅರ್ಜಿ ಶುಲ್ಕ ಇರುವುದಿಲ್ಲ
ಅರ್ಜಿ ಸಲ್ಲಿಸುವ ವಿಧಾನ : ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ಮೂಲಕ ಸಲ್ಲಿಸಲು ಅವಕಾಶ
ಸೂಚನೆ : ಎಸ್.ಎಟಿ/ಎಸ್.ಸಿ ಅಭ್ಯರ್ಥಿಗಳಿಗೆ ರೈಲ್ವೆ ಇಲಾಖೆಯ ವತಿಯಿಂದ ಉಚಿತ ರೈಲ್ವೇ ಪಾಸ್ ಸೌಲಭ್ಯವನ್ನು ಒದಗಿಸಲಾಗುವುದು

ಪರೀಕ್ಷಾ ಕೇಂದ್ರ : ಕರ್ನಾಟಕ ಕೋಡ್ ಸಂಖ್ಯೆ 01

ನ್ ಲೈನ್ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 01-03-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಆನ್ ಲೈನ್ ಅರ್ಜಿ ಗಾಗಿ ಇಲ್ಲಿ 125ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.