ಉಡುಪಿ ಜಿಲ್ಲೆಯ ವಿದ್ಯಾರ್ಥಿ ನಿಲಯಗಳಲ್ಲಿ ಅಡುಗೆಯವರು/ಅಡುಗೆ ಸಹಾಯಕರ ಹುದ್ದೆ

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಉಡುಪಿ ಜಿಲ್ಲೆಯ ವಿದ್ಯಾರ್ಥಿನಿಲಯಗಳಲ್ಲಿ ಖಾಲಿ ಇರುವ ಅಡುಗೆಯವರು/ಅಡುಗೆ ಸಹಾಯಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಿದೆ

ಅಡುಗೆಯವರು : ಒಟ್ಟು ಹುದ್ದೆ : 24

ಅಡುಗೆ ಸಹಾಯಕರು : 65

ಶೈಕ್ಷಣಿಕ ವಿದ್ಯಾರ್ಹತೆ ಮತ್ತು ವೇತನ ಶ್ರೇಣಿ :
ಅಡುಗೆಯವರು : ಎಸ್.ಎಸ್.ಎಲ್.ಸಿ. ಅಥವಾ ಸಮಾನಾಂತರ ವಿದ್ಯಾರ್ಹತೆ
ವೇತನ : ರೂ 10400-16400/-
ಅಡುಗೆ ಸಹಾಯಕ :ಎಸ್.ಎಸ್.ಎಲ್.ಸಿ. ಅಥವಾ ಸಮಾನಾಂತರ ವಿದ್ಯಾರ್ಹತೆ
ವೇತನ : ರೂ 9600-14550 /-
ಸೂಚನೆ : ಈ ಮೇಲ್ಕಂಡ ವಿದ್ಯಾರ್ಹತೆಯನ್ನು ಹೊರತು ಪಡಿಸಿ ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ.

ಅರ್ಜಿ ಶುಲ್ಕ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಹಾಗೂ ಮಹಿಳಾ ಅಭ್ಯರ್ಥಿಗಳು

ರೂ 250.00  , ಸಾಮಾನ್ಯ ವರ್ಗ , 2ಎ,2ಬಿ,3ಎ,3ಬಿ  ವರ್ಗಕ್ಕೆ ರೂ 500/-

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 28-03-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

ಅರ್ಜಿಗಾಗಿ ಇಲ್ಲಿ click ಮಾಡಿರಿ

 

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.