KPSC – RTO ಹುದ್ದೆಯ ಅರ್ಜಿ ಸಲ್ಲಿಕೆ ಕೊನೆ ದಿನಾಂಕ ವಿಸ್ತರಣೆ

ಕರ್ನಾಟಕ ಲೋಕ ಸೇವಾ ಆಯೋಗ ಬೆಂಗಳೂರು – ಪ್ರಾದೇಶಿಕ ಸಾರಿಗೆ ಅಧಿಕಾರಿ ಮತ್ತು ಸಾರಿಗೆ ಇಲಾಖೆಯಲ್ಲಿ ಮೋಟಾರು ವಾಹನ ನಿರೀಕ್ಷ ಹುದ್ದೆಯನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು .ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಕೊನೆ ದಿನಾಂಕವನ್ನು 04-03-2016 ರಿಂದ 18-03-2016 ರ ವರೆಗೆ ವಿಸ್ತರಿಸಿದೆ. ಅರ್ಜಿ ಶುಲ್ಕ ಪಾವತಿಯ ಕೊನೆ ದಿನಾಂಕ 19-03-2016 ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.