ಕರ್ನಾಟಕ ಅರಣ್ಯ ಇಲಾಖೆ- ದೈಹಿಕ ತಾಳ್ವಿಕೆ ಪರೀಕ್ಷೆಗೆ ಕರೆ

 ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಹೈದರಾಬಾದ್ ಕರ್ನಾಟಕ ಪ್ರದೇಶದ ವ್ಯಾಪ್ತಿಗೆ ಒಳಪಡುವ  19 ಉಪ ವಲಯ ಅಧಿಕಾರಿ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧ ಪಟ್ಟಂತೆ ದಿನಾಂಕ 18-03-2016 ಮತ್ತು 19-03-2016 ರಂದು ಮೂಲ ದಾಖಲೆಗಳ ಪರಿಶೀಲನೆ , ದೈಹಿಕ ತಾಳ್ವಿಕೆ (ಕಾಲ್ನಡಿಗೆ) ದಿನಾಂಕ

20-03-2016 ರಂದು ಲಿಖಿತ ಪರೀಕ್ಷೆ ನಡೆಯುತ್ತದೆ.

ಅರ್ಹ ಅಭ್ಯರ್ಥಿಗಳ ಪಟ್ಟಿಯನ್ನು ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

Advt_NewsUnder_
Advt_NewsUnder_
Advt_NewsUnder_

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.