ಗಾಂಧಿನಗರ: ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಕಾರ್ಯಕ್ರಮ

ಪ್ರಾಚ್ಯ ವಸ್ತು ಸಂಗ್ರಹಾಲಯ ಮತ್ತು ಪರಂಪರೆ ಇಲಾಖೆ ವತಿಯಿಂದ ಶಿಕ್ಷಣ ಇಲಾಖೆಯ ಸಹಯೋಗದೊಂದಿಗೆ ಪ್ರಾಚ್ಯ ಪ್ರಜ್ಞೆ ಸ್ಪರ್ಧೆ ಮಾ.೨೩ರಂದು ಸುಳ್ಯದ ಗಾಂಧಿನಗರ ಶಾಲೆಯಲ್ಲಿ ನಡೆಯಿತು.

gandhinagara prachya prajne sparde.jpg gandhinagara prachya prajne sparde1
ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಕೆಂಪಲಿಂಗಪ್ಪ , ಶಾಲಾ ಎಸ್‌ಡಿಎಂಸಿ ಉಪಾಧ್ಯಕ್ಷೆ ಭವಾನಿ , ಗ್ರೀನ್ ವ್ಯೂ ಶಾಲಾ ಮುಖ್ಯ ಶಿಕ್ಷಕ ಬಿ.ಪಿ.ಅಮರನಾಥ್, ಕಾರ್ಯಕ್ರಮ ಸಂಘಟಕ ಡಾ.ಸುಂದರ್ ಕೇನಾಜೆ , ಶಾಲಾ ಮುಖ್ಯ ಶಿಕ್ಷಕ ಕೋಟ್ಯಪ್ಪ ಪೂಜಾರಿ, ಶಿಕ್ಷಣ ಸಂಪನ್ಮೂಲ ವ್ಯಕ್ತಿ ಪದ್ಮನಾಭ ಅತ್ಯಾಡಿ, ಜಲಜಾಕ್ಷಿ ಉಪಸ್ಥಿತರಿದ್ದರು.

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.