ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿಯು 05-12-2015 ರಲ್ಲಿ ಬ್ಯಾಕ್ ಲಾಗ್ ಹುದ್ದೆಗಳ ಭರ್ತಿ ಗಾಗಿ ಆಸಕ್ತರಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿತ್ತು. ಹುದ್ದೆಯ ನೇಮಕಾತಿ ಕುರಿತಂತೆ ಅರ್ಹ ಅಭ್ಯರ್ಥಿಗಳ ಆಯ್ಕೆ ಪಟ್ಟಿಯನ್ನು 1:3 ಅನುಪಾತದ ಮೇಲೆ ಪ್ರಕಟಿಸಿದ್ದು ಅರ್ಹ ಅಭ್ಯರ್ಥಿಗಳನ್ನು ದಾಖಲೆಗಳ ಪರಿಶೀಲನೆ ಹಾಜರಾಗಲು ಸೂಚಿಸಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ