SBI ಪ್ರೊಬೇಷನರಿ ಆಫೀಸರ್ ಹುದ್ದೆಯ ಅರ್ಜಿ ಶುಲ್ಕ ಪಾವತಿ ದಿನಾಂಕ ಮುಂದೂಡಿಕೆ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಿಂದ ಪ್ರೊಬೇಷನರಿ ಆಫೀಸರ್ ಹುದ್ದೆಗಳ ಭರ್ತಿಗಾಗಿ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿತ್ತು.

ಹುದ್ದೆಯ ಅರ್ಜಿ ಶುಲ್ಕ ಪಾವತಿಯ ಕೊನೆ ದಿನಾಂಕ  24-05-2016 ಎಂದು ನಿಗದಿಯಾಗಿತ್ತು ಕಾರಣಾಂತರಗಳಿಂದ ಅರ್ಜಿ ಶುಲ್ಕ ಪಾವತಿ ದಿನಾಂಕವನ್ನು 27-05-2016 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

Advt_NewsUnder_2

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.