ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಇ. ಕೋರ್ಸುಗಳಿಗೆ ದಾಖಲಾತಿ ಪ್ರಾರಂಭ

Advt_NewsUnder_1
Advt_NewsUnder_1
Advt_NewsUnder_1

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 2016-17ನೇ ಸಾಲಿನ ಬಿ.ಇ. ಕೋರ್ಸುಗಳಿಗೆ ಪ್ರವೇಶಾತಿ ಆರಂಭಗೊಂಡಿದ್ದು, ಆಡಳಿತ ಮಂಡಳಿಯ ಕೋಟಾದಡಿ ಬೋಧನಾ ಶುಲ್ಕದಲ್ಲಿ ವಿಶೇಷ ರಿಯಾಯಿತಿ ನೀಡಲಾಗುವುದು ಎಂದು ಕಾಲೇಜಿನ ಪ್ರಾಂಶುಪಾಲ ಡಾ. ಎನ್.ಎ.ಜ್ಞಾನೇಶ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜು ಕಛೇರಿಯನ್ನು ಸಂಪರ್ಕಿಸಬಹುದು. ಪೋ.ನಂ. 9742178252

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.