ಸರ್ಕಾರಿ ಕೋಟದಡಿ ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸಿಗೆ ಅರ್ಜಿ

2016-17 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಡಿಪ್ಲೊಮಾ ಇನ್ ನರ್ಸಿಂಗ್ ಕೋರ್ಸಿಗೆ ಸರ್ಕಾರಿ ಸೀಟುಗಳು ಮತ್ತು ಖಾಸಗಿ ಶುಶ್ರೂಷಾ ಶಾಲೆಗಳಲ್ಲಿ ಶೇಕಡಾ 10% ರಷ್ಟು ಸರ್ಕಾರಿ ಸೀಟುಗಳಿಗೆ ದ್ವಿತೀಯ ಪಿ.ಯು.ಸಿಯಲ್ಲಿ ಶೇಕಡಾ 40% ಅಂಕ ಪಡೆದು (ಎಸ್.ಟಿ/ಎಸ್.ಸಿ ಅಭ್ಯರ್ಥಿಗಳಿಗೆ ಕನಿಷ್ಟ 35% ಅಂಕಗಳನ್ನು ) ಪಡೆದ ವಿದ್ಯಾರ್ಥಿಗಳಿಂದ ಆನ್ ಲೈನ್  ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.

ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆ ದಿನಾಂಕ 11-07-2016

ಹೆಚ್ಚಿನ ಮಾಹಿತಿಗಾಗಿ ಇಲ್ಲಿ click ಮಾಡಿರಿ

About The Author

Related posts

Leave a Reply

Your email address will not be published. Required fields are marked *

Copy Protected by Chetan's WP-Copyprotect.